ಎಸ್.ಎಸ್.ಎಲ್ .ಸಿ ಪರೀಕ್ಷೆಯ ಸಿದ್ಧತೆಯಲ್ಲಿರುವ ಮಕ್ಕಳಿಗಾಗಿ ಭೌತಶಾಸ್ತ್ರ ಒಂದನೆಯ ಅಧ್ಯಾಯವಾದ ವಿದ್ಯುತ್ ಪ್ರವಾಹದ ಪರಿಣಾಮಗಳು ಎಂಬ ಪಾಠಭಾಗದಲ್ಲಿ ಬರುವ ವಿದ್ಯುತ್ ಪ್ರವಾಹದ ಉಷ್ಣ ಪರಿಣಾಮ ಮತ್ತು ವಿದ್ಯುತ್ ಪ್ರವಾಹದ ಬೆಳಕಿನ ಪರಿಣಾಮದ ಕುರಿತು ಆನ಼್ ಲೈನ಼್ ತರಗತಿಯನ್ನು ಪ್ರಸ್ತುತಪಡಿಸುತ್ತಿರುವವರು ಕಾಸರಗೋಡು ಜಿಲ್ಲೆಯ ಕೊಡ್ಲಮೊಗರು ವಾಣಿ ವಿಜಯ ಶಾಲೆಯ ಅಧ್ಯಾಪಕಿ ಶ್ರೀಮತಿ ಕೃಷ್ಣವೇಣಿ ಬಿ.
SSLC PHYSICS- UNIT 1 - EFFECTS OF ELECTRIC CURRENT -VIDEO CLASS -( KANNADA MEDIUM)
Monday, May 18, 2020
0 minute read
0
ಎಸ್.ಎಸ್.ಎಲ್ .ಸಿ ಪರೀಕ್ಷೆಯ ಸಿದ್ಧತೆಯಲ್ಲಿರುವ ಮಕ್ಕಳಿಗಾಗಿ ಭೌತಶಾಸ್ತ್ರ ಒಂದನೆಯ ಅಧ್ಯಾಯವಾದ ವಿದ್ಯುತ್ ಪ್ರವಾಹದ ಪರಿಣಾಮಗಳು ಎಂಬ ಪಾಠಭಾಗದಲ್ಲಿ ಬರುವ ವಿದ್ಯುತ್ ಪ್ರವಾಹದ ಉಷ್ಣ ಪರಿಣಾಮ ಮತ್ತು ವಿದ್ಯುತ್ ಪ್ರವಾಹದ ಬೆಳಕಿನ ಪರಿಣಾಮದ ಕುರಿತು ಆನ಼್ ಲೈನ಼್ ತರಗತಿಯನ್ನು ಪ್ರಸ್ತುತಪಡಿಸುತ್ತಿರುವವರು ಕಾಸರಗೋಡು ಜಿಲ್ಲೆಯ ಕೊಡ್ಲಮೊಗರು ವಾಣಿ ವಿಜಯ ಶಾಲೆಯ ಅಧ್ಯಾಪಕಿ ಶ್ರೀಮತಿ ಕೃಷ್ಣವೇಣಿ ಬಿ.
Share to other apps